Bible Language

Hosea 11:7 (KJV) King James Version

Versions

KNV   ನನ್ನ ಜನರು ನನ್ನ ಕಡೆಯಿಂದ ಹಿಂಜರಿಯಬೇಕೆಂದು ತೀರ್ಮಾನಿಸಿದ್ದಾರೆ; ಅವರನ್ನು ಮಹೋನ್ನತನ ಬಳಿಗೆ ಕರೆದರೂ ಒಬ್ಬನಾದರೂ ಆತನನ್ನು ಉನ್ನತ ಪಡಿಸಲಾರನು.
ERVKN   “ನಾನು ಹಿಂದಿರುಗುವೆನೆಂದು ನನ್ನ ಜನರು ಎದುರು ನೋಡುತ್ತಿದ್ದಾರೆ. ಅವರು ಉನ್ನತದಲ್ಲಿರುವ ದೇವರಿಗೆ ಮೊರೆಯಿಡುತ್ತಿದ್ದಾರೆ. ಆದರೆ ದೇವರು ಅವರಿಗೆ ಸಹಾಯ ಮಾಡುವದಿಲ್ಲ.