Bible Language

Hosea 11:9 (KJV) King James Version

Versions

KNV   ನನ್ನ ಕೋಪದ ಉರಿಯನ್ನು ನಾನು ತೀರಿಸುವದಿಲ್ಲ, ನಾನು ಎಫ್ರಾಯಾಮನ್ನು ನಾಶ ಮಾಡಲು ತಿರುಗಿಕೊಳ್ಳುವದಿಲ್ಲ; ನಾನು ದೇವರೇ ಮನುಷ್ಯನಲ್ಲ, ನಿಮ್ಮ ಮಧ್ಯದಲ್ಲಿರುವಾತನಾದ ಪರಿ ಶುದ್ಧನೇ. ಪಟ್ಟಣದೊಳಗೆ ನಾನು ಪ್ರವೇಶಿಸುವದಿಲ್ಲ.
ERVKN   ನನ್ನ ಭಯಂಕರವಾದ ಕೋಪವು ಮೇಲುಗೈ ಸಾಧಿಸುವದಿಲ್ಲ. ಎಫ್ರಾಯೀಮನನ್ನು ನಾನು ತಿರುಗಿ ನಾಶಮಾಡುವದಿಲ್ಲ. ನಾನು ದೇವರು, ನರಮನುಷ್ಯನಲ್ಲ. ನಾನು ಪವಿತ್ರನು, ನಿನ್ನೊಂದಿಗಿರುವೆನು. ನನ್ನ ಕೋಪವನ್ನು ಪ್ರದರ್ಶಿಸೆನು.