Bible Language

Hosea 14:4 (KJV) King James Version

Versions

KNV   ನಾನು ಅವರ ಹಿಂಜರಿಯುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಯಾಕಂದರೆ ನನ್ನ ಕೋಪವು ಅವನ ಕಡೆಯಿಂದ ತಿರುಗಿಕೊಂಡಿದೆ.
ERVKN   ಯೆಹೋವನು ಹೇಳುವದೇನೆಂದರೆ, “ಅವರು ನನ್ನನ್ನು ತೊರೆದುಬಿಟ್ಟಿದ್ದನ್ನು ನಾನು ಕ್ಷಮಿಸುವೆನು. ಅವರನ್ನು ಅಧಿಕವಾಗಿಯೂ ಸ್ವಇಚ್ಛೆಯಿಂದಲೂ ಪ್ರೀತಿಸುವೆನು. ಈಗ ಅವರ ಮೇಲೆ ನಾನು ಕೋಪಿಸುವದಿಲ್ಲ.