Bible Language

Hosea 4:15 (KJV) King James Version

Versions

KNV   ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿ ದರೂ ಯೆಹೂದವು ಅಡ್ಡಿಯಾಗದಿರಲಿ, ಗಿಲ್ಗಾಲಿಗೆ ಹೋಗದೆ ಇಲ್ಲವೆ ಬೇತಾವೆನಿಗೆ ಏರದೆ ಕರ್ತನ ಜೀವದಾಣೆ ಎಂದು ಪ್ರಮಾಣಮಾಡದೆ ಇರ್ರಿ.
ERVKN   “ಇಸ್ರೇಲೇ, ನೀನು ಸೂಳೆಯಂತೆ ವರ್ತಿಸುತ್ತೀ. ಆದರೆ ಯೆಹೂದವನ್ನು ತಪ್ಪಿತಸ್ಥಳನ್ನಾಗಿ ಮಾಡಬೇಡ. ಗಿಲ್ಗಾಲಿಗಾಗಲಿ ಬೇತಾವೆನಿಗಾಗಲಿ ಹೋಗದಿರು. ಯೆಹೋವನ ಮೇಲೆ ಆಣೆ ಇಡಬೇಡ. ‘ಯೆಹೋವನಾಣೆ’ ಎಂದು ಹೇಳಬೇಡ.