Bible Language

Hosea 5:11 (KJV) King James Version

Versions

KNV   ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.
ERVKN   ಎಫ್ರಾಯೀಮ್ ಶಿಕ್ಷಿಸಲ್ಪಡುವನು. ಅವನು ದ್ರಾಕ್ಷಿಹಣ್ಣಿನಂತೆ ನಜ್ಜುಗುಜ್ಜಾಗುವನು. ಕಾರಣವೇನಂದರೆ, ಅವನು ಹೊಲಸನ್ನು ಹಿಂಬಾಲಿಸಲು ತೀರ್ಮಾನಿಸಿದ್ದಾನೆ.