Bible Language

Isaiah 13:11 (KJV) King James Version

Versions

KNV   ಅವರ ಕೆಟ್ಟವುಗಳಿಗೋಸ್ಕರವೂ ದುಷ್ಟರ ಅಪ ರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸು ವೆನು; ಗರ್ವಿಷ್ಟರ ಅಹಂಕಾರವನ್ನು ನಿಲ್ಲಿಸಿಬಿಡುವೆನು, ಭಯಂಕರವಾದ ಹೆಮ್ಮೆಯನ್ನು ತಗ್ಗಿಸುವೆನು.
ERVKN   ದೇವರು ಹೇಳುವದೇನೆಂದರೆ: “ಈ ಲೋಕಕ್ಕೆ ನಾನು ಕೆಡುಕನ್ನು ಉಂಟುಮಾಡುವೆನು. ದುಷ್ಟಜನರನ್ನು ಅವರ ಪಾಪಗಳಿಗಾಗಿ ನಾನು ಶಿಕ್ಷಿಸುವೆನು. ಅಹಂಕಾರಿಗಳು ಗರ್ವವನ್ನು ಕಳೆದುಕೊಳ್ಳುವಂತೆ ಮಾಡುವೆನು; ಕೀಳುಜನರ ಹೊಗಳಿಕೆಗಳನ್ನು ನಿಲ್ಲಿಸುವೆನು.