Bible Language

Isaiah 19:3 (KJV) King James Version

Versions

KNV   ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು.
ERVKN   ಈಜಿಪ್ಟಿನ ಜನರಲ್ಲಿ ಗಲಿಬಿಲಿ ಉಂಟಾಗುವದು. ಜನರು ತಮ್ಮ ಸುಳ್ಳುದೇವರುಗಳ ಬಳಿಗೂ ಪಂಡಿತರ ಬಳಿಗೂ ಓಡಿ ತಾವು ಏನು ಮಾಡಬೇಕೆಂದು ವಿಚಾರಿಸುವರು. ಮಂತ್ರವಾದಿಗಳನ್ನೂ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಕೇಳುವರು. ಆದರೆ ಅವರ ಯಾವ ಸಲಹೆಗಳೂ ಪ್ರಯೋಜನಕ್ಕೆ ಬರುವದಿಲ್ಲ.”
IRVKN   ಐಗುಪ್ತದ ಅಂತರಾತ್ಮವು ಬರಿದಾಗುವುದು. ಅದರ ಆಲೋಚನೆಯನ್ನು ಕೆಡಿಸಿಬಿಡುವೆನು.
ಅಲ್ಲಿಯವರು ವಿಗ್ರಹಗಳನ್ನೂ, ಮಂತ್ರಗಾರರನ್ನೂ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನು ಆಶ್ರಯಿಸುವರು.