Bible Language

Isaiah 1:13 (KJV) King James Version

Versions

KNV   ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು.
ERVKN   ಮ್ಮ ಅಯೋಗ್ಯವಾದ ಯಜ್ಞಗಳನ್ನು ನನ್ನ ಬಳಿಗೆ ತರಬೇಡಿ; ನಿಮ್ಮ ಧೂಪವು ನನಗೆ ಅಸಹ್ಯ; ನಿಮ್ಮ ಅಮಾವಾಸ್ಯೆಯನ್ನಾಗಲಿ ಹಬ್ಬವನ್ನಾಗಲಿ ಸಬ್ಬತ್ತನ್ನಾಗಲಿ ನಾನು ಸಹಿಸಲಾರೆ. ನಿಮ್ಮ ಪವಿತ್ರಕೂಟಗಳಲ್ಲಿ ನೀವು ಮಾಡುವ ದುಷ್ಟತನವನ್ನು ನಾನು ಸಹಿಸಲಾರೆ.