Bible Language

Isaiah 1:23 (KJV) King James Version

Versions

KNV   ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.
ERVKN   ನಿಮ್ಮನ್ನಾಳುವವರು ದಂಗೆಕೋರರಾಗಿದ್ದಾರೆ; ಕಳ್ಳರ ಮಿತ್ರರಾಗಿದ್ದಾರೆ; ಲಂಚಕೋರರಾಗಿದ್ದಾರೆ; ಹಣಕ್ಕಾಗಿ ಕೆಟ್ಟದ್ದನ್ನು ಮಾಡುತ್ತಾರೆ; ಹಣಕ್ಕಾಗಿ ಮೋಸ ಮಾಡುತ್ತಾರೆ. ಅನಾಥರಿಗೆ ಸಹಾಯ ಮಾಡದವರಾಗಿದ್ದಾರೆ; ವಿಧವೆಯರ ಅಗತ್ಯತೆಗಳಿಗೆ ಲಕ್ಷ್ಯ ಕೊಡದವರಾಗಿದ್ದಾರೆ.”