Bible Language

Isaiah 23:13 (KJV) King James Version

Versions

KNV   ಇಗೋ, ಕಸ್ದೀಯರ ದೇಶವು! ಅಶ್ಶೂರರು ಅದನ್ನು ಅರಣ್ಯ ನಿವಾಸಿಗಳಿಗೆ ಈಡು ಮಾಡುವತನಕ ಜನರು ಇರಲಿಲ್ಲ. (ನಿರ್ನಾ ಮವಾಗಿರಲಿಲ್ಲ) ಅವರು ಗೋಪುರಗಳನ್ನೂ ಅದರ ಅರಮನೆಗಳನ್ನೂ ಕಟ್ಟಿಸಿಕೊಂಡು ಅದನ್ನು ಹಾಳು ಮಾಡಿದ್ದಾರೆ.
ERVKN   ಆಗ ತೂರಿನ ಜನರು ಹೀಗೆನ್ನುವರು: ‘ಬಾಬಿಲೋನಿನವರು ನಮಗೆ ಸಹಾಯಮಾಡುವರು.’ ಆದರೆ ಕಸ್ದೀಯರ ದೇಶವನ್ನು ನೋಡಿ. ಬಾಬಿಲೋನ್ ಈಗ ದೇಶವಲ್ಲ. ಬಾಬಿಲೋನನ್ನು ಅಶ್ಶೂರವು ವಶಪಡಿಸಿಕೊಂಡು ಅದರ ಸುತ್ತಲೂ ಕಾವಲು ಬುರುಜುಗಳನ್ನು ಕಟ್ಟಿಸಿದೆ. ಅಲ್ಲಿದ್ದ ಸುಂದರ ಮನೆಗಳಿಂದ ಸೈನಿಕರು ಎಲ್ಲವನ್ನು ದೋಚಿರುತ್ತಾರೆ. ಅಶ್ಶೂರ ಬಾಬಿಲೋನನ್ನು ಕಾಡುಪ್ರಾಣಿಗಳ ವಾಸಸ್ಥಳವನ್ನಾಗಿ ಮಾಡಿದೆ. ಅವರು ಬಾಬಿಲೋನನ್ನು ಪಾಳುಬಿದ್ದ ಅವಶೇಷವನ್ನಾಗಿ ಮಾಡಿದ್ದಾರೆ.