Bible Language

Isaiah 29:12 (KJV) King James Version

Versions

KNV   ಅಕ್ಷರವಿಲ್ಲದವನಿಗೆ ಪುಸ್ತಕವನ್ನು ಒಪ್ಪಿಸಿದರೆ ಅವನು--ನನಗೆ ವಿದ್ಯೆಯಿಲ್ಲ ಅನ್ನುವನು.
ERVKN   ಓದು ಬರುವವನಿಗೆ ಇದನ್ನು ಓದು ಎಂದು ಹೇಳಿದರೆ ಅವನು, “ಈ ಪುಸ್ತಕ ಮುಚ್ಚಲ್ಪಟ್ಟಿದೆ, ನನಗೆ ತೆರೆಯಲು ಸಾಧ್ಯವಿಲ್ಲ” ಎಂದು ಹೇಳುವನು. ಓದುಬಾರದ ಒಬ್ಬನಿಗೆ ಕೊಟ್ಟರೆ ಅವನು, “ನನಗೆ ಓದಲು ಬರುವದಿಲ್ಲ” ಎಂದು ಹೇಳಿ ಪುಸ್ತಕವನ್ನು ಹಿಂದಕ್ಕೆ ಕೊಡುವನು.