Bible Language

Isaiah 29:23 (KJV) King James Version

Versions

KNV   ಆದರೆ ನನ್ನ ಕೈಕೆಲಸವಾದ ಅವನ ಮಕ್ಕಳನ್ನು ತನ್ನ ಮಧ್ಯದಲ್ಲಿ ನೋಡುವಾಗ ನನ್ನ ನಾಮವನ್ನು ಪರಿಶುದ್ಧವೆಂದೆಣಿಸಿ ಯಾಕೋಬನ ಪರಿ ಶುದ್ಧನನ್ನು ಪ್ರತಿಷ್ಠಿಸುವರು; ಇಸ್ರಾಯೇಲಿನ ದೇವ ರಿಗೆ ಭಯಪಡುವರು.
ERVKN   ಅವನು ತನ್ನ ಎಲ್ಲಾ ಮಕ್ಕಳನ್ನು ನೋಡಿ ‘ಪವಿತ್ರ ಎಂಬುದೇ ನನ್ನ ಹೆಸರು’ ಎಂದು ಹೇಳುವನು. ನನ್ನ ಕೈಗಳಿಂದ ನಾನು ಮಕ್ಕಳನ್ನು ನಿರ್ಮಿಸಿದೆನು. ಮಕ್ಕಳು ಯಾಕೋಬನ ಪರಿಶುದ್ಧ ದೇವರು ವಿಶೇಷವಾದವನು ಎಂದು ಹೇಳುವರು. ಮಕ್ಕಳು ಇಸ್ರೇಲರ ದೇವರನ್ನು ಗೌರವಿಸುವರು.