Versions
KNV ಆಗ ನೀನು ತಗ್ಗಿಸಲ್ಪಟ್ಟು ಭೂಮಿಯೊಳಗಿಂದ ಮಾತಾಡುವಿ. ನಿನ್ನ ನುಡಿಯು ದೂಳಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವದು, ನಿನ್ನ ಸ್ವರವು ಭೂತದ ಹಾಗೆ ನೆಲದೊಳಗಿಂದ ಬರು ವದು; ನಿನ್ನ ನುಡಿಯು ದೂಳಿನೊಳಗಿಂದ ಪಿಸುಗುಟ್ಟು ವದು;
ERVKN ನೀನು ಸೋತು ಹೋಗಿರುವೆ, ಮತ್ತು ನೆಲದ ಮೇಲೆ ಕೆಡವಲ್ಪಟ್ಟಿರುವೆ. ಈಗ ನಿನ್ನ ಸ್ವರವು ಪ್ರೇತದ ಸ್ವರದಂತೆ ನನಗೆ ಕೇಳಿಸುತ್ತದೆ. ಅದು ಬಲಹೀನವಾದ ಸ್ವರವಾಗಿದೆ.”