Bible Language

Isaiah 30:12 (KJV) King James Version

Versions

KNV   ಆದಕಾರಣ ಇಸ್ರಾಯೇಲ್ಯರ ಪರಿ ಶುದ್ಧನು ಹೇಳುವದೇನಂದರೆ--
ERVKN   ಇಸ್ರೇಲಿನ ಪರಿಶುದ್ಧನು ಹೇಳುವದೇನೆಂದರೆ, “ಯೆಹೋವನಿಂದ ಬರುವ ಸಂದೇಶವನ್ನು ಅಂಗೀಕರಿಸಲು ನೀವು ನಿರಾಕರಿಸುತ್ತೀರಿ. ನೀವು ನಿಮ್ಮ ಯುದ್ಧಗಳಿಂದಲೂ ಸುಳ್ಳಾಡುವದರಿಂದಲೂ ನಿಮಗೆ ಸಹಾಯ ಸಿಗುವದೆಂದು ಭರವಸೆಯಿಂದಿದ್ದೀರಿ.