Bible Language

Isaiah 30:19 (KJV) King James Version

Versions

KNV   ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳು ವದೇ ಇಲ್ಲ. ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವನು. ಆತನು ಅದನ್ನು ಕೇಳಿದಾಗಲೇ ಸದುತ್ತರವನ್ನು ದಯಪಾಲಿಸು ವನು.
ERVKN   ಚೀಯೋನ್ ಪರ್ವತದಲ್ಲಿರುವ ಜೆರುಸಲೇಮಿನಲ್ಲಿ ಯೆಹೋವನ ಜನರು ವಾಸಿಸುವರು. ನೀವು ಇನ್ನು ಮೇಲೆ ಅಳುವದಿಲ್ಲ. ಯೆಹೋವನು ನಿಮ್ಮ ಅಳುವಿಕೆಯನ್ನು ನೋಡಿ ನಿಮ್ಮನ್ನು ಆದರಿಸುವನು. ಆತನು ನಿಮ್ಮ ಮೊರೆಯನ್ನು ಕೇಳಿ ನಿಮಗೆ ಸಹಾಯಿಸುವನು.