Bible Language

Isaiah 30:2 (KJV) King James Version

Versions

KNV   ಫರೋಹನ ಬಲದಲ್ಲಿ ತಾವು ಬಲಗೊಳ್ಳುವ ಹಾಗೆ ಯೂ ಐಗುಪ್ತದ ನೆರಳಿನಲ್ಲಿ ಭರವಸವಿಟ್ಟು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿ ದ್ದಾರೆ.
ERVKN   ಮಕ್ಕಳು ಈಜಿಪ್ಟಿಗೆ ಸಹಾಯಕ್ಕಾಗಿ ಹೋಗುತ್ತಾರೆ, ಆದರೆ ಅವರು ಹಾಗೆ ಮಾಡುವದು ಸರಿಯೋ ಎಂದು ನನ್ನ ಹತ್ತಿರ ಕೇಳುವದಿಲ್ಲ. ಫರೋಹನು ತಮ್ಮನ್ನು ರಕ್ಷಿಸುತ್ತಾನೆಂದು ಅವರು ತಿಳಿದಿದ್ದಾರೆ. ಈಜಿಪ್ಟೇ ತಮ್ಮನ್ನು ಕಾಪಾಡಬೇಕು ಎಂಬುದು ಅವರ ಇಷ್ಟ.