Bible Language

Isaiah 30:21 (KJV) King James Version

Versions

KNV   ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.
ERVKN   ಆದರೆ ನೀವು ತಪ್ಪು ಕಾರ್ಯಮಾಡಿದರೆ, ದುಷ್ಟತ್ವದಲ್ಲಿ ಜೀವಿಸಿದರೆ ನಿಮ್ಮ ಹಿಂದಿನಿಂದ ಒಂದು ಸ್ವರ, “ಇದು ಸರಿಯಾದ ಮಾರ್ಗ. ಮಾರ್ಗದಲ್ಲಿ ಮುಂದುವರಿಯಿರಿ” ಎಂದು ಹೇಳುವುದು ಕೇಳಿಸುವದು.