Bible Language

Isaiah 30:27 (KJV) King James Version

Versions

KNV   ಇಗೋ, ಕರ್ತನ ನಾಮವು ದೂರದಿಂದ ಬರು ತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇ ಳುವ ಉರಿಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ನಾಲಿಗೆಯು ದಹಿಸುವ ಅಗ್ನಿ ಯಂತಿದೆ.
ERVKN   ಇಗೋ, ಯೆಹೋವನ ನಾಮವು ಬಹುದೂರದಿಂದ ಬರುವದು. ಆತನ ಕೋಪವು ದಟ್ಟವಾದ ಹೊಗೆಯೊಂದಿಗೆ ಇರುವ ಬೆಂಕಿಯೋಪಾದಿಯಲ್ಲಿರುವದು. ಯೆಹೋವನ ಬಾಯಿ ಕೋಪದಿಂದಲೂ ನಾಲಿಗೆಯು ಸುಡುವ ಬೆಂಕಿಯಂತೆಯೂ ಇರುವದು.