Bible Language

Isaiah 30:7 (KJV) King James Version

Versions

KNV   ಐಗುಪ್ತ್ಯರ ಸಹಾಯವು ವ್ಯರ್ಥವೇ ವ್ಯರ್ಥ. ಆದದರಿಂದ ಇದನ್ನು ಕುರಿತು ಅವರ ಬಲವು ನಿಂತುಹೋಗಿದೆ ಎಂದು ನಾನು ಕೂಗಿದ್ದೇನೆ.
ERVKN   ಈಜಿಪ್ಟ್ ಯಾವ ಪ್ರಯೋಜನಕ್ಕೂ ಬಾರದು. ಅದರ ಸಹಾಯವು ಏನೂ ಅಲ್ಲ. ಅದಕ್ಕಾಗಿ ನಾನು ಈಜಿಪ್ಟನ್ನು “ಏನೂ ಮಾಡದ ದೈತ್ಯಾಕಾರದ ಮೃಗ” ಎಂದು ಕರೆಯುತ್ತೇನೆ.