Bible Language

Isaiah 31:5 (KJV) King James Version

Versions

KNV   ಹಾರುವ ಪಕ್ಷಿಗಳಂತೆ ಸೈನ್ಯಗಳ ಕರ್ತನು ಯೆರೂಸಲೇಮನ್ನು ಕಾಪಾಡುವನು; ಅದನ್ನು ರಕ್ಷಿಸಿ ಕಾಯುವನು. ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು.
ERVKN   ಆತನು ಜೆರುಸಲೇಮನ್ನು ಹಕ್ಕಿಯು ತನ್ನ ಗೂಡಿನ ಸುತ್ತಲೂ ಹಾರಾಡುತ್ತಾ ಕಾಪಾಡುವಂತೆ ಸಂರಕ್ಷಿಸುವನು. ಯೆಹೋವನು ಜೆರುಸಲೇಮನ್ನು ರಕ್ಷಿಸುವನು. ಯೆಹೋವನು “ಹಾದು ಹೋಗಿ” ಜೆರುಸಲೇಮನ್ನು ರಕ್ಷಿಸುವನು.