Bible Language

Isaiah 36:2 (KJV) King James Version

Versions

KNV   ಆಗ ಅಶ್ಶೂರದ ಅರಸನು ಲಾಕೀಷಿನಿಂದ ದೊಡ್ಡ ಸೈನ್ಯದ ಸಂಗಡ ರಬ್ಷಾಕನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವನು ಮೇಲಿನ ಕೆರೆಯ ಕಾಲುವೆಯ ಸವಿಾಪದಲ್ಲಿ ಅಗಸರ ಹೊಲದ ರಾಜಮಾರ್ಗದಲ್ಲಿ ನಿಂತುಕೊಂಡನು.
ERVKN   ಅಶ್ಶೂರದ ರಾಜನಾದ ಸನ್ಹೇರೀಬನು ತನ್ನ ಸೇನಾದಂಡನಾಯಕನನ್ನು ಒಂದು ದೊಡ್ಡ ಸೈನ್ಯದೊಡನೆ ಜೆರುಸಲೇಮಿನಲ್ಲಿದ್ದ ಅರಸನಾದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಸೇನಾದಂಡನಾಯಕ ತನ್ನ ಸೈನ್ಯದೊಡನೆ ಲಾಕೀಷಿನಿಂದ ಜೆರುಸಲೇಮಿಗೆ ಹೊರಟನು. ಅವರು ಮೇಲಿನ ಕೊಳದ ಬಳಿಯಲ್ಲಿರುವ ನೀರುಕಾಲುವೆಯ ಬಳಿ ನಿಂತರು. ಮೇಲಿನ ಕೊಳವು ಅಗಸರ ಬಯಲಿಗೆ ಹೋಗುವ ಮಾರ್ಗದಲ್ಲಿದೆ.