Bible Language

Isaiah 3:11 (KJV) King James Version

Versions

KNV   ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
ERVKN   ಆದರೆ ದುಷ್ಟರ ಗತಿಯನ್ನು ಏನು ಹೇಳಲಿ. ದುಷ್ಟರಿಗೆ ಕೆಡುಕು ಸಂಭವಿಸುವದು. ಅವರಿಗೆ ಬಹಳ ಸಂಕಟಗಳು ಬಂದೊದಗುವವು. ಅವರು ಮಾಡಿರುವ ಎಲ್ಲಾ ದುಷ್ಟಕ್ರಿಯೆಗಳಿಗೆ ಶಿಕ್ಷೆ ಕೊಡಲ್ಪಡುವದು.