Bible Language

Isaiah 40:8 (KJV) King James Version

Versions

KNV   ಹುಲ್ಲು ಒಣಗಿಹೋಗುವದು ಹೂವು ಬಾಡಿಹೋಗುವದು. ಆದರೆ ನಮ್ಮ ದೇವರ ವಾಕ್ಯವು ಸದಾಕಾಲ ನಿಲ್ಲುವದು ಎಂದು ಉತ್ತರವಾಯಿತು.
ERVKN   ಜನರೆಲ್ಲರೂ ಹುಲ್ಲಿನಂತಿದ್ದಾರೆ. ಹುಲ್ಲು ಸಾಯುತ್ತದೆ. ಪುಷ್ಪಗಳು ಉದುರುತ್ತವೆ. ಆದರೆ ನಮ್ಮ ದೇವರ ಮಾತುಗಳು ಶಾಶ್ವತವಾಗಿವೆ” ಎಂದು ಹೇಳಿತು.