Bible Language

Isaiah 43:14 (KJV) King James Version

Versions

KNV   ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿ ಶುದ್ಧನೂ ಆಗಿರುವ ಕರ್ತನು ಇಂತೆನ್ನುತ್ತಾನೆ--ನಾನು ನಿಮಗೋಸ್ಕರ ಬಾಬೆಲಿಗೆ ಕಳುಹಿಸಿ ಅವರ ಘನ ವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.
ERVKN   ಇಸ್ರೇಲರ ಪರಿಶುದ್ಧನೇ, ನಿಮ್ಮನ್ನು ರಕ್ಷಿಸುವಾತನು. ಯೆಹೋವನು ಹೇಳುವದೇನೆಂದರೆ: “ನಾನು ನಿಮಗೋಸ್ಕರ ಬಾಬಿಲೋನಿಗೆ ಸೈನ್ಯವನ್ನು ಕಳುಹಿಸುವೆನು. ಎಷ್ಟೋ ಮಂದಿ ಸೆರೆಹಿಡಿಯಲ್ಪಡುವರು. ಕಲ್ದೀಯ ಜನರು ಅವರ ಹಡಗುಗಳಿಂದಲೇ ಒಯ್ಯಲ್ಪಡುವರು. (ಅವರು ಹಡಗುಗಳ ಬಗ್ಗೆ ಬಹು ಹೆಮ್ಮೆಯಿಂದಿದ್ದಾರೆ.)