Bible Language

Isaiah 43:19 (KJV) King James Version

Versions

KNV   ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು.
ERVKN   ಯಾಕೆಂದರೆ, ನಾನು ಹೊಸ ಕಾರ್ಯಗಳನ್ನು ಮಾಡುವೆನು. ನೀವು ಹೊಸ ಸಸಿಯ ರೀತಿಯಲ್ಲಿ ಬೆಳೆಯುವಿರಿ. ಇದು ಸತ್ಯವೆಂದು ನಿಮಗೆ ಗೊತ್ತಿದೆ. ನಾನು ಮರುಭೂಮಿಯಲ್ಲಿ ಖಂಡಿತವಾಗಿಯೂ ರಸ್ತೆಯನ್ನು ಮಾಡುತ್ತೇನೆ; ಒಣನೆಲದಲ್ಲಿ ನದಿ ಹರಿಯುವಂತೆ ಮಾಡುತ್ತೇನೆ.