Bible Language

Isaiah 44:16 (KJV) King James Version

Versions

KNV   ಅದರ ಇನ್ನೊಂದು ಭಾಗದಲ್ಲಿ ಮಾಂಸವನ್ನು ಉಣ್ಣುವನು; ಮಾಂಸವನ್ನು ಸುಟ್ಟು ತೃಪ್ತಿಹೊಂದುವನು; ಹೌದು, ಅವನು ಚಳಿಕಾಯಿಸಿ ಕೊಳ್ಳುತ್ತಾ--ಆಹಾ! ಬೆಂಕಿ ಯನ್ನು ಕಂಡೆ, ಬೆಚ್ಚಗಾಯಿತು ಅಂದುಕೊಳ್ಳುವನು;
ERVKN   ಮರದ ಅರ್ಧಭಾಗವನ್ನು ಬೆಂಕಿಯಲ್ಲಿ ಉರಿಸುವನು; ಬೆಂಕಿಯಲ್ಲಿ ಮಾಂಸವನ್ನು ಬೇಯಿಸಿ ಹೊಟ್ಟೆ ತುಂಬಾ ತಿನ್ನುವನು; ಮರದ ಸೌದೆಯನ್ನು ಸುಟ್ಟು ಚಳಿ ಕಾಯಿಸಿಕೊಳ್ಳುವನು. ಆಗ ಅವನು, “ಈಗ ನನಗೆ ಬೆಚ್ಚಗಾಯಿತು. ಬೆಂಕಿಯ ಪ್ರಕಾಶದಲ್ಲಿ ನಾನು ನೋಡಬಲ್ಲೆನು!” ಎಂದು ಹೇಳುವನು.