Bible Language

Isaiah 44:8 (KJV) King James Version

Versions

KNV   ಹೆದರಬೇಡಿರಿ ಇಲ್ಲವೆ ಭಯಪಡಬೇಡಿರಿ ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ? ಅದನ್ನು ಪ್ರಕಟಿಸಲಿ ಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಹೌದು, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.
ERVKN   “ನೀವು ಭಯಪಡಬೇಡಿ, ಚಿಂತಿಸಬೇಡಿ. ನಾನು ಭವಿಷ್ಯದ ಸಂಭವಗಳನ್ನು ಯಾವಾಗಲೂ ನಿಮಗೆ ತಿಳಿಸುತ್ತಾ ಬಂದಿದ್ದೇನೆ. ನೀವೇ ನನ್ನ ಸಾಕ್ಷಿಗಳು. ನನ್ನ ಹೊರತು ಬೇರೆ ದೇವರುಗಳಿಲ್ಲ. ನನ್ನ ಹೊರತು ಬೇರೆ ಯಾವ “ಬಂಡೆ”ಯೂ ಇಲ್ಲ. ನಾನೊಬ್ಬನೇ!”