Bible Language

Isaiah 46:5 (KJV) King James Version

Versions

KNV   ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸೀರಿ, (ಇಬ್ಬರು) ನನ್ನ ಸಮಾನರೆಂದು ನನ್ನನ್ನು ಯಾರೊಡನೆ ಸಮ ಮಾಡೀರಿ?
ERVKN   “ನನ್ನನ್ನು ನೀವು ಬೇರೆಯವರಿಗೆ ಹೋಲಿಸುವಿರಾ? ಇಲ್ಲ. ಯಾರೂ ನನಗೆ ಸಮಾನರಲ್ಲ. ನನ್ನ ವಿಷಯವಾಗಿ ನೀವು ಸಂಪೂರ್ಣವಾಗಿ ಅರಿತುಕೊಳ್ಳುವುದಿಲ್ಲ. ನನ್ನಂತಿರಲು ಬೇರೆ ಯಾರಿಗಾದರೂ ಸಾಧ್ಯವೇ?