Bible Language

Isaiah 4:3 (KJV) King James Version

Versions

KNV   ಹೀಗಿರುವಲ್ಲಿ ಚೀಯೋನಿನಲ್ಲಿ ಬಿಡಲ್ಪಟ್ಟವರು, ಯೆರೂಸಲೇಮಿನಲ್ಲಿ ಉಳಿದವರು, ಹಾಗೂ ಯೆರೂ ಸಲೇಮಿನಲ್ಲಿ ವಾಸಿಸುವವರೊಳಗೆ ಬರೆದಿರುವ ಪ್ರತಿ ಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡು ವನು.
ERVKN   ಜೀವಬಾಧ್ಯರ ಪಟ್ಟಿಯಲ್ಲಿ ಹೆಸರು ಬರೆಯಲ್ಪಟ್ಟು ಚೀಯೋನಿನಲ್ಲಿಯೂ ಜೆರುಸಲೇಮಿನಲ್ಲಿಯೂ ವಾಸಿಸುವವರು ಪರಿಶುದ್ಧರೆಂದು ಕರೆಯಲ್ಪಡುವರು. ಅವರೆಲ್ಲರೂ ಅಲ್ಲಿಯೇ ನೆಲೆಸುವರು.