Bible Language

Isaiah 57:9 (KJV) King James Version

Versions

KNV   ಬಹು ಸುಗಂಧ ದ್ರವ್ಯಗಳನ್ನು ಕೂಡಿಸಿ, ತೈಲದೊಂದಿಗೆ ರಾಜನ ಬಳಿಗೆ ಹೋಗಿದ್ದೀ, ದೂರಕ್ಕೆ ನಿನ್ನ ಸೇವಕರನ್ನು ಕಳುಹಿಸಿದ್ದೀ, ಪಾತಾಳ ದಷ್ಟು ನೀಚಸ್ಥಿತಿಗೆ ಇಳಿದಿದ್ದೀ.
ERVKN   ಮೋಲೆಕನಿಗೆ ಅಂದವಾಗಿ ತೋರುವಂತೆ ನೀವು ನಿಮಗೆ ಎಣ್ಣೆ, ಸುಗಂಧ ದ್ರವ್ಯಗಳನ್ನು ಹಚ್ಚಿಕೊಂಡು ಹೋಗುವಿರಿ. ನಿಮ್ಮ ದೂತರನ್ನು ದೂರದೇಶಕ್ಕೆ ಕಳುಹಿಸುತ್ತೀರಿ. ಇವೇ ನಿಮ್ಮನ್ನು ನರಕಕ್ಕೆ ನಡಿಸುತ್ತವೆ. ಅಲ್ಲಿ ಮರಣವಿರುವದು.