Bible Language

Isaiah 60:18 (KJV) King James Version

Versions

KNV   ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ.
ERVKN   ಇನ್ನು ಮುಂದೆ ಮತ್ತೆ ಹಿಂಸಾಚಾರದ ವರ್ತಮಾನವು ನಿನ್ನಲ್ಲಿರುವದಿಲ್ಲ. ಜನರು ಇನ್ನೆಂದಿಗೂ ನಿನ್ನ ಮೇಲೆರಗಿ ನಿನ್ನನ್ನು ದೋಚುವದಿಲ್ಲ. ನಿನ್ನ ಗೋಡೆಗಳಿಗೆ ‘ರಕ್ಷಣೆ’ ಎಂದೂ ದ್ವಾರಗಳಿಗೆ ‘ಸ್ತೋತ್ರ’ವೆಂದೂ ಹೆಸರಿಡುವಿ.