Bible Language

Isaiah 60:5 (KJV) King James Version

Versions

KNV   ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು.
ERVKN   ಇವು ಮುಂದೆ ಸಂಭವಿಸುತ್ತವೆ. ಆಗ ನೀನು ನಿನ್ನ ಜನರನ್ನು ನೋಡುವೆ. ನಿನ್ನ ಮುಖವು ಸಂತೋಷದಿಂದ ಪ್ರಕಾಶಿಸುವದು. ಮೊದಲು ನೀನು ಭಯಪಡುವೆ. ಬಳಿಕ ನೀನು ಉತ್ಸಾಹಪಡುವೆ. ಸಮುದ್ರದಾಚೆ ಇರುವ ಐಶ್ವರ್ಯವು ನಿನ್ನ ಮುಂದೆ ರಾಶಿ ಹಾಕಲ್ಪಡುವದು. ಜನಾಂಗಗಳ ನಿಕ್ಷೇಪವು ನಿನಗೆ ದೊರೆಯುವುದು.