Bible Language

Isaiah 65:20 (KJV) King James Version

Versions

KNV   ಅಲ್ಲಿ ಕೆಲವು ದಿವಸಗಳ ಕೂಸೂ ತನ್ನ ದಿನ ತುಂಬದ ಮುದುಕನೂ ಇನ್ನು ಇರುವದಿಲ್ಲ; ಯಾಕಂದರೆ ಮಗುವು ನೂರು ವರುಷದ್ದಾಗಿ ಸಾಯುವದು, ಆದರೆ ಪಾಪಿಷ್ಠನು ನೂರು ವರುಷದವನಾಗಿ ಶಾಪ ಹೊಂದು ವನು.
ERVKN   ಪಟ್ಟಣದಲ್ಲಿ ಹುಟ್ಟಿದ ಶಿಶುಗಳೆಲ್ಲಾ ಜೀವಿಸುವವು. ಯಾವ ಮಗುವೇ ಆಗಲಿ ಹುಟ್ಟಿದ ಕೂಡಲೇ ಸಾಯುವದಿಲ್ಲ. ಪಟ್ಟಣದ ನಿವಾಸಿಗಳಲ್ಲಿ ಯಾರೂ ಕಡಿಮೆ ಆಯುಷ್ಯದಿಂದ ಸಾಯುವದಿಲ್ಲ. ಪ್ರತಿಯೊಂದು ಮಗುವೂ ದೀರ್ಘಾಯುಷ್ಯವನ್ನು ಹೊಂದುವದು. ಪ್ರತಿಯೊಬ್ಬ ಯುವಕನೂ ಬಹಳ ಕಾಲ ಜೀವಿಸುವನು. ಆಗ ನೂರು ವರ್ಷ ಪ್ರಾಯದವನು ಸಹ ಯೌವನಸ್ಥನೆಂದು ಕರೆಯಲ್ಪಡುವನು. ಒಬ್ಬನು ನೂರು ವರ್ಷವಾದರೂ ಬಾಳದಿದ್ದರೆ ಜನರು ಅವನನ್ನು ಶಾಪ ಹೊಂದಿದವನೆಂದು ಹೇಳುವರು.