Bible Language

Isaiah 65:4 (KJV) King James Version

Versions

KNV   ಸಮಾ ಧಿಗಳಲ್ಲಿ ಉಳಿದು ಗವಿಗಳಲ್ಲಿ ತಂಗುವವರು; ಹಂದಿ ಮಾಂಸವನ್ನು ತಿನ್ನುವವರು ತಮ್ಮ ಪಾತ್ರೆಗಳಲ್ಲಿ ಅಸಹ್ಯವಾದವುಗಳ ಸಾರುಳ್ಳವರು; ಅವರು--
ERVKN   ಅವರು ಸತ್ತವರಿಂದ ಸಂದೇಶ ಪಡೆಯಲು ಸಮಾಧಿಗಳ ನಡುವೆ ಕುಳಿತುಕೊಳ್ಳುವರು. ಅವರು ಹಂದಿ ಮಾಂಸವನ್ನು ತಿನ್ನುತ್ತಾರೆ. ಅವರು ತೆಗೆದುಕೊಳ್ಳುವ ಭಕ್ಷ್ಯಗಳು ಕೊಳೆತ ಮಾಂಸದಿಂದ ಮಲಿನವಾಗಿವೆ.