Bible Language

Isaiah 6:2 (KJV) King James Version

Versions

KNV   ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು.
ERVKN   ಆರು ರೆಕ್ಕೆಗಳುಳ್ಳ ಸೆರಾಫಿಯರು ಯೆಹೋವನ ಸುತ್ತ್ತಲೂ ನಿಂತಿದ್ದರು. ದೇವದೂತರು ಎರಡು ರೆಕ್ಕೆಗಳಿಂದ ತಮ್ಮ ಮುಖಗಳನ್ನು ಮುಚ್ಚಿಕೊಂಡಿದ್ದರು; ಎರಡು ರೆಕ್ಕೆಗಳಿಂದ ತಮ್ಮ ಕಾಲುಗಳನ್ನು ಮುಚ್ಚಿಕೊಂಡಿದ್ದರು; ಉಳಿದ ಎರಡು ರೆಕ್ಕೆಗಳಿಂದ ಹಾರಾಡುತ್ತಿದ್ದರು.
IRVKN   ಆತನ ಸುತ್ತಲು ಸೆರಾಫಿಯರು ಇದ್ದರು. ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು. PEPS