Bible Language

Isaiah 8:12 (KJV) King James Version

Versions

KNV   ಇವರು ಯಾವದನ್ನು ಒಪ್ಪಂದ ಎಂದು ಹೇಳುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ.
ERVKN   “ಪ್ರತಿಯೊಬ್ಬನೂ ‘ಇನ್ನೊಬ್ಬನು ನಿನಗೆ ವಿರುದ್ಧವಾಗಿ ಕೇಡು ಬಗೆಯುತ್ತಾನೆ’ ಎಂದು ಹೇಳುವನು. ಅದನ್ನು ನೀನು ನಂಬಬೇಡ. ಜನರು ಭಯಪಡುವ ವಿಷಯಗಳಿಗೆ ನೀನು ಭಯಪಡಬೇಡ.