Bible Language

Isaiah 8:14 (KJV) King James Version

Versions

KNV   ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.
ERVKN   ನೀನು ಯೆಹೋವನನ್ನು ಪರಿಶುದ್ಧನೆಂದು ಪರಿಗಣಿಸಿ ಗೌರವಿಸಿದರೆ, ಆತನು ನಿನಗೆ ಆಶ್ರಯನಾಗುವನು. ಆದರೆ ನೀನು ಆತನನ್ನು ಸನ್ಮಾನಿಸದೆ ಹೋದರೆ ಆತನು ನಿನಗೆ ಮುಗ್ಗರಿಸುವ ಕಲ್ಲಾಗಿ ಪರಿಣಮಿಸುವನು. ಆತನು ಇಸ್ರೇಲಿನ ಎರಡು ಕುಟುಂಬಗಳವರಿಗೆ ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿರುವನು. ಯೆಹೋವನು ಜೆರುಸಲೇಮಿನ ಎಲ್ಲಾ ಜನರನ್ನು ಹಿಡಿಯುವ ಬಲೆಯಾಗಿರುವನು.