Bible Language

Isaiah 8:17 (KJV) King James Version

Versions

KNV   ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.
ERVKN   ಒಡಂಬಡಿಕೆಯು ಹೀಗಿತ್ತು: ನನ್ನ ದೇವರಾದ ಯೆಹೋವನ ಸಹಾಯಕ್ಕಾಗಿ ನಾನು ಕಾಯುತ್ತಿರುವೆನು. ಯಾಕೋಬನ ಕುಟುಂಬದ ಬಗ್ಗೆ ಯೆಹೋವನು ನಾಚಿಕೊಂಡಿದ್ದಾನೆ. ಅವರ ಕಡೆನೋಡಲು ಆತನು ನಿರಾಕರಿಸುತ್ತಾನೆ. ಆದರೆ ನಾನು ಯೆಹೋವನನ್ನು ನಿರೀಕ್ಷಿಸುವೆನು. ಆತನು ನಮ್ಮನ್ನು ರಕ್ಷಿಸುವನು.