Bible Language

Isaiah 8:2 (KJV) King James Version

Versions

KNV   ನಾನು ನಂಬಿಗಸ್ತರಾದ ಯಾಜಕನಾದ ಊರೀಯನನ್ನು ಯೆಬೆ ರೆಕ್ಯನ ಮಗನಾದ ಜೆಕರ್ಯನನ್ನು ಸಾಕ್ಷಿಗಳನ್ನಾಗಿ ಇರಿಸಿಕೊಂಡೆನು.
ERVKN   ನಾನು ನಂಬಿಗಸ್ತರಾದ ಕೆಲವು ಜನರನ್ನು ಸಾಕ್ಷಿಗೋಸ್ಕರವಾಗಿ ಆರಿಸಿಕೊಂಡೆನು. (ಅವರು ಯಾರೆಂದರೆ, ಯಾಜಕನಾದ ಊರೀಯ ಮತ್ತು ಯೆಬೆರೆಕ್ಯನ ಮಗನಾದ ಜೆಕರ್ಯ.) ನಾನು ವಾಕ್ಯವನ್ನು ಬರೆಯುವಾಗ ಇವರು ನೋಡುತ್ತಿದ್ದರು.