Bible Language

Isaiah 8:4 (KJV) King James Version

Versions

KNV   ಮಗುವು--ಅಪ್ಪಾ, ಅಮ್ಮಾ ಎಂದು ಕೂಗಬಲ್ಲವನಾಗುವದರ ಮುಂಚೆ ಅಶ್ಯೂರದ ಅರಸ ನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆ ಯನ್ನೂ ತೆಗೆದುಕೊಂಡು ಹೋಗುವನು ಅಂದನು.
ERVKN   ಯಾಕೆಂದರೆ ಮಗನು ಅಪ್ಪಾ, ಅಮ್ಮಾ ಎಂದು ಕರೆಯಲು ತೊಡಗುವ ಮೊದಲೇ ದೇವರು ದಮಸ್ಕ ಮತ್ತು ಸಮಾರ್ಯದ ಎಲ್ಲಾ ಐಶ್ವರ್ಯವನ್ನು ತೆಗೆದು ಅದನ್ನು ಅಶ್ಶೂರದ ಅರಸನಿಗೆ ಕೊಡುವನು” ಎಂದು ಹೇಳಿದನು.