Bible Language

Isaiah 9:11 (KJV) King James Version

Versions

KNV   ಹೀಗಿರುವದರಿಂದ ಕರ್ತನು ರೆಚೀ ನನ ವೈರಿಗಳನ್ನು ಅವನಿಗೆ ವಿರೋಧವಾಗಿ ಎಬ್ಬಿಸಿ ಅವನ ಶತ್ರುಗಳಾದ ಸಿರಿಯಾದವರನ್ನು ಮುಂದೆಯೂ ಫಿಲಿಷ್ಟಿಯರನ್ನು ಹಿಂದೆಯೂ ಒಟ್ಟುಗೂಡಿಸುವನು.
ERVKN   ಹೀಗೆ ಯೆಹೋವನು ಇಸ್ರೇಲಿಗೆ ವಿರುದ್ಧವಾಗಿ ಯುದ್ಧ ಮಾಡುವವರನ್ನು ಕಂಡುಹಿಡಿಯುವನು. ಯೆಹೋವನು ರೆಚೀನನ ವೈರಿಗಳನ್ನು ಅವರಿಗೆ ವಿರುದ್ಧವಾಗಿ ಎಬ್ಬಿಸುವನು.
IRVKN   ಆದುದರಿಂದ ಯೆಹೋವನು ರೆಚೀನಿನ ವೈರಿಗಳನ್ನು ಅವರಿಗೆ ವಿರುದ್ಧವಾಗಿ ಎಬ್ಬಿಸಿದ್ದಾನೆ.