Bible Language

Isaiah 9:15 (KJV) King James Version

Versions

KNV   ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು; ಸುಳ್ಳುಬೋಧಿಸುವ ಪ್ರವಾ ದಿಯು ಬಾಲವಾಗಿರುವನು.
ERVKN   ತಲೆ ಅಂದರೆ ಹಿರಿಯರು ಮತ್ತು ಪ್ರಮುಖರು. ಬಾಲವೆಂದರೆ ಸುಳ್ಳುಪ್ರವಾದಿಗಳು.
IRVKN   ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು. ಸುಳ್ಳು ಬೋಧನೆ ಮಾಡುವ ಪ್ರವಾದಿಯು ಬಾಲವಾಗಿರುವನು.