Bible Language

Isaiah 9:19 (KJV) King James Version

Versions

KNV   ಸೈನ್ಯಗಳ ಕರ್ತನ ಕೋಪೋದ್ರೇಕದಿಂದ ದೇಶವು ಕತ್ತಲೆಯಾಗಿದೆ; ಜನರು ಉರಿಯುವ ಸೌದೆಯಂತಿದ್ದಾರೆ; ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವದಿಲ್ಲ.
ERVKN   ಸರ್ವಶಕ್ತನಾದ ಯೆಹೋವನು ಕೋಪಗೊಂಡಿರುವುದರಿಂದ ದೇಶವೆಲ್ಲಾ ಸುಟ್ಟುಹೋಗುವದು. ಬೆಂಕಿಯಲ್ಲಿ ಜನರೆಲ್ಲಾ ಸುಟ್ಟುಹೋಗುವರು. ಯಾರೂ ತನ್ನ ಸಹೋದರರನ್ನು ರಕ್ಷಿಸಲು ಪ್ರಯತ್ನಿಸುವದಿಲ್ಲ.
IRVKN   ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟು ಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ.
ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.