Bible Language

Isaiah 9:8 (KJV) King James Version

Versions

KNV   ಕರ್ತನು ಯಾಕೋಬನಿಗೆ ಒಂದು ಮಾತನ್ನು ಹೇಳಿ ಕಳುಹಿಸಿದನು; ಅದು ಇಸ್ರಾಯೇಲ್ಯರ ಮೇಲೆ ಹೊಳೆಯಿತು.
ERVKN   ಯಾಕೋಬನ ಜನರಿಗೆ, ನನ್ನ ದೇವರಾದ ಯೆಹೋವನು ಆಜ್ಞೆಯನ್ನು ಕೊಟ್ಟಿದ್ದಾನೆ. ಇಸ್ರೇಲರಿಗೆ ವಿರುದ್ಧವಾಗಿರುವ ಆಜ್ಞೆಯು ನೆರವೇರಲ್ಪಡುವುದು.
IRVKN   {ಇಸ್ರಾಯೇಲರ ವಿರುದ್ಧ ಯೆಹೋವನ ಕೋಪ} PS ಕರ್ತನು ಯಾಕೋಬ್ಯರಿಗೆ ಶಾಪದ ಸಂದೇಶವನ್ನು ಹೇಳಿ ಕಳುಹಿಸಿದನು. ಅದು ಇಸ್ರಾಯೇಲರಿಗೆ ತಗುಲಿತು.