Bible Language

James 4:12 (KJV) King James Version

Versions

KNV   ನ್ಯಾಯಪ್ರಮಾಣ ವನ್ನು ಕೊಟ್ಟಾತನು ಒಬ್ಬನೇ; ಆತನೇ ಉಳಿಸುವದಕ್ಕೂ ನಾಶ ಮಾಡುವದಕ್ಕೂ ಶಕ್ತನು. ಹೀಗಿರುವಾಗ ಮತ್ತೊಬ್ಬನ ವಿಷಯದಲ್ಲಿ ತೀರ್ಪುಮಾಡುವದಕ್ಕೆ ನೀನು ಯಾರು?
ERVKN   ದೇವರೊಬ್ಬನೇ ನಿಯಮಗಳನ್ನು ಮಾಡುವಾತನು. ಆತನೊಬ್ಬನೇ ನಿಜವಾದ ನ್ಯಾಯಾಧಿಪತಿ. ದೇವರೊಬ್ಬನೇ ರಕ್ಷಿಸಬಲ್ಲನು ಮತ್ತು ನಾಶಮಾಡಬಲ್ಲನು. ಆದುದರಿಂದ ಬೇರೊಬ್ಬ ವ್ಯಕ್ತಿಯ ಬಗ್ಗೆ ತೀರ್ಪು ನೀಡುವುದು ನಿಮಗೆ ಯೋಗ್ಯವಾದುದಲ್ಲ.