Bible Language

Jeremiah 10:9 (KJV) King James Version

Versions

KNV   ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ.
ERVKN   ಅವರು ತಾರ್ಷೀಷ್ ನಗರದ ಙೆಳ್ಳಿಯಿಂದಲೂ ಊಫಜ್ ನಗರದ ಘಂಗಾರದಿಂದಲೂ ತಮ್ಮ ವಿಗ್ರಹಗಳನುಐ ಮಾಡುತ್ತಾರೆ. ವಿಗ್ರಹಗಳನುಐ ಘಡಗಿಗಳು, ಕಮ್ಮಾರರು ಮತ್ತು ಅಕ್ಕಸಾಲಿಗರು ಮಾಡುತ್ತಾರೆ; ಅವರು ನೀಲಿ ಮತ್ತು ಕಂದು ಘಣ್ಣದ ಘಟ್ಟೆಗಳನುಐ ವಿಗ್ರಹಗಳಿಗೆ ತೊಡಿಸುತ್ತಾರೆ. ಅವು ಕುಶಲರ ಕೌಶಲ್ಯವಾಗಿವೆ.