Bible Language

Jeremiah 11:10 (KJV) King James Version

Versions

KNV   ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಪಿತೃಗಳ ಅಕ್ರಮ ಗಳಿಗೆ ತಿರುಗಿಕೊಂಡಿದ್ದಾರೆ; ಬೇರೆ ದೇವರುಗಳನ್ನು ಸೇವಿಸುವದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ; ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸ್ರಾಯೇಲಿನ ಮನೆತನದವರೂ ಯೆಹೂದದ ಮನೆ ತನದವರೂ ವಿಾರಿದ್ದಾರೆ.
ERVKN   ಅವರು ತಮ್ಮ ಪೂರ್ವಿಕರು ಮಾಡಿದ ಪಾಪಗಳನೆಐ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನಐ ಸಂದೇಶವನುಐ ಕೇಳಲು ಒಪ್ಪಲಿಲ್ಲ. ಅವರು ಙೇರೆ ದೇವರುಗಳನುಐ ಅನುಸರಿಸಿ ಪೂಜಿಸಿದರು. ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಘಡಿಕೆಯನುಐ ಯೆಹೂದ ಮತ್ತು ಇಸ್ರೇಲ್ ವಂಶದವರು ಮೀರಿದ್ದಾರೆ.”