Bible Language

Jeremiah 15:4 (KJV) King James Version

Versions

KNV   ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು.
ERVKN   ಯೆಹೂದದ ಜನರನುಐ ಭೂಲೋಕದ ಎಲ್ಲಾ ಜನರಿಗೆ ಒಂದು ಭಯಾನಕವಾದ ಉದಾಹರಣೆಯಾಗುವಂತೆ ಮಾಡುತ್ತೇನೆ. ಮನಸ್ಸೆಯು ಜೆರುಸಲೇಮಿನಲ್ಲಿ ಮಾಡಿದ ಪಾಪಕಾರ್ಯಗಳ ಫಲವಾಗಿ ನಾನು ಯೆಹೂದದಲ್ಲಿ ಹೀಗೆ ಮಾಡುತ್ತೇನೆ. ಮನಸ್ಸೆಯು ರಾಜನಾದ ಹಿಜ್ಕೀಯನ ಮಗನಾಗಿದ್ದನು. ಮನಸ್ಸೆಯು ಯೆಹೂದದ ರಾಜನಾಗಿದ್ದನು.’