Bible Language

Jeremiah 15:8 (KJV) King James Version

Versions

KNV   ಅವರ ವಿಧವೆಗಳು ಸಮುದ್ರದ ಮರಳಿಗಿಂತ ನನಗೆ ಹೆಚ್ಚಾದರು. ನಾನು ಅವರ ಬಳಿಗೆ ಪ್ರಾಯದವರ ತಾಯಿಯ ಮೇಲೆ ಮಧ್ಯಾಹ್ನದಲ್ಲಿ ನಾಶನ ಮಾಡು ವವನನ್ನು ತರಿಸಿದ್ದೇನೆ; ಪಕ್ಕನೆ ಅವನು ಅವಳ ಮೇಲೆ ಬೀಳುವಂತೆ ಮಾಡುವೆನು, ಹೆದರಿಕೆಯನ್ನು ಪಟ್ಟಣದ ಮೇಲೆ ಬೀಳಮಾಡಿದ್ದೇನೆ.
ERVKN   ಅನೇಕ ಹೆಂಗಸರು ತಮ್ಮ ಗಂಡಂದಿರನುಐ ಕಳೆದುಕೊಳ್ಳುವರು. ಸಮುದ್ರದಡದಲ್ಲಿದ್ದ ಮರಳುಕಣಗಳಿಗಿಂತ ವಿಧವೆಯರ ಸಂಖ್ಯೆ ಹೆಚ್ಚಾಗುವುದು. ಮಧ್ಯಾಹಐದಲ್ಲಿಯೇ ನಾನು ಘಾತುಕನನಐ ತರುವೆನು. ಘಾತುಕನು ಯೆಹೂದದ ತಾಯಂದಿರ ಮೇಲೆರಗುವನು. ನಾನು ಯೆಹೂದದ ಜನರಿಗೆ ನೋವನುಐ ಮತ್ತು ಭಯವನುಐ ತರುವೆನು; ಅತೀ ಶೀಘ್ರದಲ್ಲಿಯೇ ಹೀಗಾಗುವಂತೆ ಮಾಡುವೆನು.