Bible Language

Jeremiah 17:13 (KJV) King James Version

Versions

KNV   ಇಸ್ರಾಯೇಲಿನ ನಿರೀಕ್ಷೆಯಾದ ಕರ್ತನೇ, ನಿನ್ನನ್ನು ತೊರೆದು ಬಿಟ್ಟವರೆಲ್ಲರು ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಕರ್ತನಿಂದ ತೊಲಗಿ ಹೋದವರು ದೂಳಿನಲ್ಲಿ ಬರೆಯಲ್ಪಡುವರು.
ERVKN   ಯೆಹೋವನೇ, ನೀನು ಇಸ್ರೇಲಿನ ಆಶಾಕಿರಣ, ಯೆಹೋವನೇ, ನೀನು ಜೀವಜಲದ ಘುಗ್ಗೆಯಂತಿರುವೆ, ಯಾರಾದರೂ ಯೆಹೋವನ ಅನುಸರಣೆಯನುಐ ತ್ಯಜಿಸಿದರೆ ಅವರ ಜೀವನ ಘಹಳ ಮೊಟಕಾಗುತ್ತದೆ.